ಅಪೊಸ್ತಲರ ಕೃತ್ಯಗಳು 1:15

ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 1

13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.

14ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.

15ಆ ದಿವಸಗಳಲ್ಲಿ (ನೂರಿಪ್ಪತ್ತು ಮಂದಿ ಸೇರಿ ಬಂದಿರಲಾಗಿ) ಪೇತ್ರನು ಶಿಷ್ಯರ ಮಧ್ಯದಲ್ಲಿ ನಿಂತು ಕೊಂಡು ಹೇಳಿದ್ದೇನಂದರೆ--

16ಜನರೇ, ಸಹೋದ ರರೇ, ಯೇಸುವನ್ನು ಹಿಡಿದವರಿಗೆ ದಾರಿ ತೋರಿಸಿದ ಯೂದನ ವಿಷಯವಾಗಿ ಮೊದಲು ದಾವೀದನ ಬಾಯಿಂದ ಪವಿತ್ರಾತ್ಮನು ಹೇಳಿದ್ದ ಬರಹವು ನೆರ ವೇರುವದು ಅವಶ್ಯವಾಗಿತ್ತು.

17ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.

ಅಪೊಸ್ತಲರ ಕೃತ್ಯಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी