ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
9ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ