ಮತ್ತಾಯನು 2:18

ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.

ಸಂದರ್ಭದೊಂದಿಗೆ ಓದಿ · ಮತ್ತಾಯನು 2

16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ

17ಆಗ ಪ್ರವಾದಿಯಾದ ಯೆರೆವಿಾಯ ನಿಂದ ಹೇಳಲ್ಪಟ್ಟದ್ದು ನೆರವೇರಿತು;

18ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.

19ಹೆರೋದನು ಸತ್ತ ಮೇಲೆ ಇಗೋ, ಐಗುಪ್ತದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿ ಕೊಂಡು--

20ಎದ್ದು ಶಿಶುವನ್ನೂ ಅದರ ತಾಯಿಯನ್ನೂ ಕರಕೊಂಡು ಇಸ್ರಾಯೇಲ್‌ ದೇಶಕ್ಕೆ ಹೋಗು; ಯಾಕಂದರೆ ಶಿಶುವಿನ ಪ್ರಾಣವನ್ನು ತೆಗೆಯಬೇಕೆಂದು ಹುಡುಕುವವರು ಸತ್ತುಹೋದರು ಎಂದು ಹೇಳಿದನು.

ಮತ್ತಾಯನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी