ಧರ್ಮೋಪದೇಶಕಾಂಡ 32:22

ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 32

20ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.

21ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.

23ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.

24ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.

ಧರ್ಮೋಪದೇಶಕಾಂಡ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी