ಲೂಕನು 11:30

ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.

ಸಂದರ್ಭದೊಂದಿಗೆ ಓದಿ · ಲೂಕನು 11

28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.

29ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು.

30ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು.

31ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ.

32ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ.

ಲೂಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी