ಶೆವಿಾದನ ಕುಮಾ ರರು--ಅಹ್ಯಾನನು, ಶೆಕೆಮನು, ಲಿಕ್ಹೀಯು, ಅನೀಯಾಮನು.
17ಊಲಾಮನ ಮಗ ಬೆದಾನನು. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಕುಮಾರರು.
18ಅವನ ಸಹೋದರಿಯಾದ ಹಮ್ಮೋಲೆಕೆತಳು ಈಷ್ಹೋದನನ್ನೂ ಅಬೀಯೆಜೆರ ನನ್ನೂ ಮಹ್ಲನನ್ನೂ ಹೆತ್ತಳು.
19ಶೆವಿಾದನ ಕುಮಾ ರರು--ಅಹ್ಯಾನನು, ಶೆಕೆಮನು, ಲಿಕ್ಹೀಯು, ಅನೀಯಾಮನು.
20ಎಫ್ರಾಯಾಮನ ಕುಮಾರರು--ಶೂತೆಲಹನು; ಇವನ ಮಗನು ಬೆರದನು. ಇವನ ಮಗನು ತಹತನು, ಇವನ ಮಗನು ಎಲ್ಲಾದನು; ಇವನ ಮಗನು ತಹತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ