೨ ಸಮುವೇಲನು 21:14

ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 21

12ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್‌ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ

13ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು

14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.

15ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.

16ಆಗ ಮುನ್ನೂರು ಶೇಕೆಲ ತೂಕವಾದ ಹಿತ್ತಾಳೆಯ ಈಟಿಯುಳ್ಳವನಾಗಿ ಹೊಸ ಕತ್ತಿಯನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ಮಹಾ ಶರೀರದವನ ಮಕ್ಕಳಲ್ಲಿ ಇಷ್ಬೀಬೆನೋಬ್‌ನು ದಾವೀದ ನನ್ನು ಕೊಲ್ಲಬೇಕೆಂದಿದ್ದನು.

೨ ಸಮುವೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी