ಯೆಶಾಯ 38:9

ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--

ಸಂದರ್ಭದೊಂದಿಗೆ ಓದಿ · ಯೆಶಾಯ 38

7ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.

8ಆಗ ಇಗೋ, ಸೂರ್ಯನ ಇಳಿತರದಿಂದ ಆಹಾಜನ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಲು ಹಿಂದಕ್ಕೆ ಬರಮಾಡುವೆನು ಅಂದನು. ಅದರಂತೆ ಸೋಫಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಲು ಹಿಂದಕ್ಕೆ ಬಂತು.

9ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--

10ನನ್ನ ದಿವಸಗಳು ಕಡಿಮೆ ಮಾಡಲ್ಪಟ್ಟದ್ದರಿಂದ ನಾನು ಪಾತಾಳದ ದ್ವಾರ ಗಳೊಳಗೆ ಹೋಗಬೇಕು ನನ್ನ ಆಯುಷ್ಯದಲ್ಲಿ ಮಿಕ್ಕಾ ದದ್ದು ನನಗೆ ತಪ್ಪಿಹೋಯಿತು ಎಂದು ಅಂದು ಕೊಂಡನು.

11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.

ಯೆಶಾಯ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी