ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
18ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ