ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
7ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ