ತೀತನಿಗೆ 1:6

ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.

ಸಂದರ್ಭದೊಂದಿಗೆ ಓದಿ · ತೀತನಿಗೆ 1

4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.

5ಈ ಕಾರಣದಿಂದ ಕ್ರೇತದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವವುಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ನೇಮಿಸಿದ ಪ್ರಕಾರ ಪ್ರತಿಯೊಂದು ಪಟ್ಟಣ ದಲ್ಲಿ (ಸಭೆಯ) ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.

6ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.

7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ

8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು

ತೀತನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी