ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
10ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
11ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
12ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ