ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
19ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
20(ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.
21ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ