ಯಾಕೋಬನು 5:17

ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.

ಸಂದರ್ಭದೊಂದಿಗೆ ಓದಿ · ಯಾಕೋಬನು 5

15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.

16ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ.

17ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.

18ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.

19ಸಹೋದರರೇ, ನಿಮ್ಮಲ್ಲಿ ಯಾವನಾದರೂ ಸತ್ಯ ದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ

ಯಾಕೋಬನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी