ಆದಿಕಾಂಡ 35:29

ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 35

27ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಯಾದ ಇಸಾಕನ ಬಳಿಗೆ ಅಬ್ರಹಾಮನೂ ಇಸಾಕನೂ ಪ್ರವಾಸವಾಗಿದ್ದ ಹೆಬ್ರೋನ್‌ ಎಂಬ ಅರ್ಬದ ಪಟ್ಟಣಕ್ಕೆ ಬಂದನು.

28ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.

29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.

ಆದಿಕಾಂಡ 35 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी