೧ ಅರಸುಗಳು 8:33

ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

31ಯಾವನಾದರೂ ತನ್ನ ನೆರೆಯವನಿಗೆ ವಿರೋಧ ವಾಗಿ ಪಾಪಮಾಡಲು ಅವನು ಆಣೆ ಇಡಬೇಕೆಂದು ಅವನಿಗೆ ಆಣೆ ನೇಮಿಸಲು ಈ ಮಂದಿರದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆಮಾಡಿದರೆ

32ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.

33ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ

34ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.

35ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी