ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
20ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
21ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.
22ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ