ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
20ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು ಏನಂದರೆ ಮೇದ್ಯಯದ ಮತ್ತು ಪಾರಸಿಯರ ಅರಸರು ಗಳು.
21ಆ ಒರಟು ಹೋತವು ಗ್ರೀಕ್‌ನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.
22ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ