ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು.
16ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ವರು ಯಾರಂದರೆ, ರೂಬೇನ್ಯರ ನಾಯಕನು ಜಿಕ್ರೀಯ ಮಗನಾದ ಎಲೀಯೆಜೆರನು.
17ಸಿಮೆಯೋನ್ಯರಿಗೆ ಮಾಕನ ಮಗನಾದ ಶೆಫಟ್ಯನು. ಲೇವಿಯರಿಗೆ ಕೆಮು ವೇಲನ ಮಗನಾದ ಹಷಬ್ಯನು. ಆರೋನ್ಯರಿಗೆ ಚಾದೋಕನು;
18ಯೆಹೂದನಿಗೆ ದಾವೀದನ ಸಹೋ ದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ವಿಾಕಾಯೇಲನ ಮಗನಾದ ಒಮ್ರಿಯು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ