ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
9ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
10ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ