೨ ಪೂರ್ವಕಾಲವೃತ್ತಾಂತ 4:19

ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 4

17ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.

18ಹೀಗೆ ಸೊಲೊಮೋನನು ಈ ಸಾಮಾನುಗಳನ್ನೆಲ್ಲಾ ಬಹಳವಾಗಿ ಮಾಡಿಸಿದನು.ಆ ತಾಮ್ರದ ತೂಕ ತಿಳಿಯಕೂಡದಷ್ಟಾಗಿತ್ತು.

19ಹೀಗೆಯೇ ಸೊಲೊಮೋನನು ಕರ್ತನ ಆಲಯದ ಎಲ್ಲಾ ಸಾಮಾನುಗಳನ್ನೂ ಬಂಗಾರದ ಧೂಪಪೀಠ ವನ್ನೂ ಸಮ್ಮುಖದ ರೊಟ್ಟಿಗಳನ್ನು ಇಡುವ ಮೇಜು ಗಳನ್ನೂ

20ಶುದ್ಧ ಬಂಗಾರವಾದ ದೈವೋಕ್ತಿಯ ಸ್ಥಾನದ ಮುಂದೆ ನ್ಯಾಯದ ಪ್ರಕಾರ ಹತ್ತಿರದ ದೀಪ ಸ್ತಂಭಗಳನ್ನೂ

21ಅವುಗಳ ದೀಪಗಳನ್ನೂ ಹೂವು ಗಳನ್ನೂ ದೀಪಗಳ ಚಿಮಟೆಗಳನ್ನೂ ಬಂಗಾರದಿಂದ ಅಂದರೆ ನಿರ್ಮಲವಾದ ಬಂಗಾರದಿಂದ ಮಾಡಿಸಿ ದನು; ಕತ್ತರಿಗಳನ್ನೂ ಬೋಗುಣಿಗಳನ್ನೂ ಸೌಟು ಗಳನ್ನೂ ಅಗ್ನಿಪಾತ್ರೆಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.

೨ ಪೂರ್ವಕಾಲವೃತ್ತಾಂತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी