ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
15ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
16ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ