ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
1ಮುಂದೆ ಅವರು ಅಂಫಿಪೊಲಿ ಅಪೊ ಲೊನ್ಯಗಳನ್ನು ದಾಟಿ ಥೆಸಲೊನೀಕಕ್ಕೆ ಬಂದರು; ಅಲ್ಲಿ ಯೆಹೂದ್ಯರದೊಂದು ಸಭಾಮಂದಿರ ವಿತ್ತು.
2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ