ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.
5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.
6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.
7ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ