ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
21ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
22ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
23ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
24ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
25ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ