ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.
7ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.
9ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ