ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
4ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.
6ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ