ಯೆಹೋಶುವ 21:32

ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 21

30ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ

31ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

32ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್‌ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು.

33ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.

34ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ

ಯೆಹೋಶುವ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी