೨ ಸಮುವೇಲನು 10:11

ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 10

9ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು.

10ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು--

11ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು.

12ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.

13ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು.

೨ ಸಮುವೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी