ಅಪೊಸ್ತಲರ ಕೃತ್ಯಗಳು 5:33

ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 5

31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.

32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.

33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.

34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--

35ಇಸ್ರಾಯೇಲ್‌ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.

ಅಪೊಸ್ತಲರ ಕೃತ್ಯಗಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी