ಯಾಜಕಕಾಂಡ 27:5

ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 27

3ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು.

4ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು.

5ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು.

6ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು.

7ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.

ಯಾಜಕಕಾಂಡ 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी