ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
18ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
19ಅವಳ ಬಳಿಗೆ ಹೋಗುವ ಯಾವನೂ ಹಿಂತಿರುಗುವದಿಲ್ಲ, ಇಲ್ಲವೆ ಜೀವದ ಮಾರ್ಗಗಳನ್ನು ಅವನು ಹಿಡಿಯುವದೇ ಇಲ್ಲ.
20ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯು ವಂತೆಯೂ ನೀತಿವಂತರ ದಾರಿಗಳನ್ನು ನೀನು ಹಿಡಿಯು ವಂತೆಯೂ ಅದು ನಿನ್ನನ್ನು ನಡಿಸುವದು.
21ಯಥಾ ರ್ಥವಂತರು ದೇಶದಲ್ಲಿ ವಾಸಿಸುವರು. ಸಂಪೂರ್ಣರು ಅದರಲ್ಲಿ ನೆಲೆಯಾಗಿ ಇರುವರು.
22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ