ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
21ಪರದೇಶಸ್ಥನನ್ನು ಉಪದ್ರವಪಡಿಸಬೇಡ, ಬಾಧೆ ಪಡಿಸಲೂಬೇಡ; ಯಾಕಂದರೆ ನೀವು ಐಗುಪ್ತದೇಶ ದಲ್ಲಿ ಪರದೇಶಿಗಳಾಗಿದ್ದಿರಿ.
22ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.
23ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ