ಯೆರೆಮಿಯ 23:20

ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?

19ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.

20ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.

21ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.

22ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी