ಎಜ್ರನು 8:34

ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ಎಜ್ರನು 8

32ನಾವು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ವಾಸವಾಗಿದ್ದು ತರುವಾಯ ನಾಲ್ಕನೇ ದಿವಸದಲ್ಲಿ ಆ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ನಮ್ಮ ದೇವರ ಮನೆಯಲ್ಲಿ ಯಾಜಕ ನಾಗಿರುವ ಊರೀಯನ ಮಗನಾದ ಮೆರೇಮೋತನ ಕೈಯಿಂದ ತೂಗಿಡಲ್ಪಟ್ಟವು.

33ಅವನ ಸಂಗಡ ಲೇವಿ ಯರಾದ ಫಿನೇಹಾಸನ ಮಗನಾಗಿರುವ ಎಲ್ಲಾಜಾ ರನೂ ಯೇಷೂವನ ಮಗನಾದ ಯೋಜಾಬಾದನೂ ಬಿನ್ನೂಯ ಮಗನಾದ ನೋವದ್ಯನೂ ಇದ್ದರು.

34ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.

35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್‌ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.

36ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.

ಎಜ್ರನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी