ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
15ಆದದರಿಂದ--ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು ಎಂದು ನೀವು ಹೇಳತಕ್ಕದ್ದು.
16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.
17ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ