ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
41ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಬೂದಿಯನ್ನು ಒರಸಿ ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳು ಕೊಂಡನು.
42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.
43ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ