ಆದಿಕಾಂಡ 3:12

ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 3

10ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು.

11ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು

12ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.

13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.

14ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.

ಆದಿಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी