ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
20ಮತ್ತು ಆತನು--ಮನುಷ್ಯನೊಳಗಿಂದ ಹೊರಡುವಂಥದ್ದೇ ಮನುಷ್ಯನನ್ನು ಹೊಲೆಮಾಡುತ್ತದೆ.
21ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು
22ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ
23ಈ ಎಲ್ಲಾ ಕೆಟ್ಟವುಗಳು ಒಳಗಿನಿಂದ ಬಂದು ಮನುಷ್ಯನನ್ನು ಹೊಲೆ ಮಾಡುತ್ತವೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ