ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
18ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
20ತನ್ನ ತಂದೆಯ ಹೆಂಡತಿಯ ಸಂಗಡ ಮಲಗಿ ತನ್ನ ತಂದೆಯ ವಸ್ತ್ರದ ಸೆರಗನ್ನು ತೆರೆದವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
21ಯಾವದೊಂದು ಪಶುವಿನ ಸಂಗಡ ಮಲಗು ವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
22ತನ್ನ ತಂದೆಗಾಗಲಿ ತಾಯಿಗಾಗಲಿ ಮಗಳಾಗಿರುವ ಸಹೋದರಿಯ ಸಂಗಡ ಮಲಗುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ