ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
30ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
32ಆ ಹೊಲವೂ ಅದರಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಕೊಂಡುಕೊಂಡದ್ದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ