ಧರ್ಮೋಪದೇಶಕಾಂಡ 12:3

ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 12

1ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.

2ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.

3ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.

4ನೀವು ನಿಮ್ಮ ಕರ್ತನಾದ ದೇವರಿಗೆ ಹಾಗೆ ಮಾಡ ಬೇಡಿರಿ.

5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.

ಧರ್ಮೋಪದೇಶಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी