೧ ಪೂರ್ವಕಾಲವೃತ್ತಾಂತ 16:36

ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 16

34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.

35ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.

36ಇಸ್ರಾಯೇಲಿನ ಕರ್ತ ನಾದ ದೇವರು ಯುಗಯುಗಾಂತರಗಳಲ್ಲಿ ಸ್ತುತಿ ಸಲ್ಪಡಲಿ ಎಂದು ಹೇಳಿರಿ. ಸಮಸ್ತ ಜನರು ಆಮೆನ್‌ ಎಂದು ಹೇಳಿ ಕರ್ತನನ್ನು ಸ್ತುತಿಸಿದರು.

37ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;

38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.

೧ ಪೂರ್ವಕಾಲವೃತ್ತಾಂತ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी