ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
19ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.
20ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ