ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ