ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.
3ಆಗ ಆತನು ಯೂದಾಯ ವನ್ನು ಬಿಟ್ಟು ಗಲಿಲಾಯಕ್ಕೆ ತಿರಿಗಿ ಹೊರಟು ಹೋದನು.
4ಆತನು ಸಮಾರ್ಯದ ಮಾರ್ಗವಾಗಿ ಹೋಗಬೇಕಾದದ್ದು ಅವಶ್ಯವಾಗಿತ್ತು.
5ಆಗ ಯಾಕೋ ಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸವಿಾಪದಲ್ಲಿರುವ ಸುಖರ್ ಎಂಬ ಸಮಾರ್ಯದ ಪಟ್ಟಣಕ್ಕೆ ಆತನು ಬಂದನು.
7ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ