ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
1ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
2ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ