ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
1ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
3ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ