ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
43ಕೋಪದಲ್ಲಿ ನಮ್ಮನ್ನು ಮುಚ್ಚಿ, ಹಿಂಸಿಸಿದ್ದೀ; ಕನಿಕರಿಸದೆ ಕೊಂದುಹಾಕಿರುವಿ.
44ನಮ್ಮ ಪ್ರಾರ್ಥ ನೆಯು ನಿನಗೆ ಮುಟ್ಟದಂತೆ ನಿನ್ನನ್ನು ಮೇಘದಿಂದ ಮುಚ್ಚಿ ಕೊಂಡಿದ್ದೀ.
45ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ ಕಸವನ್ನಾಗಿಯೂ ಮಾಡಿದ್ದೀ.
46ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ