ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
3ಶೀಷನ ಮಕ್ಕಳಾದ ಎಲೀಹೊರೇಫನೂ ಅಹೀ ಯಾಹು ಶಾಸ್ತ್ರಿಗಳು;
5ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು; ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು.
6ಅಹೀಷಾ ರನು ಮನೆಯ ಮೇಲ್ವಿಚಾರಕನು; ಅಬ್ದನ ಮಗನಾದ ಅದೋನೀರಾಮನು ಕಂದಾಯದ ಮೇಲ್ವಿಚಾರಕನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ